ನವದೆಹಲಿ, ಆಗಸ್ಟ್ 27: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದು ಇದರ ಬಗ್ಗೆ ಖುದ್ದು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಅನುಷ್ಕಾ ಶರ್ಮಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ “ನಾವು ಈಗ ಇಬ್ಬರಲ್ಲ ಮೂವರು”.



